*ಮುಖ್ಯೋಪಾಧ್ಯಾಯನಿಂದಲೇ ವಿದ್ಯಾರ್ಥಿನಿಯರೊಂದಿಗೆ ಅನುಚಿತ ವರ್ತನೆ: ಆರೋಪಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಸೋನಾಲಿ ಸರ್ನೋಬತ್ ಆಗ್ರಹ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ತಾಲ್ಲೂಕಿನ ಬೆಳಗುಂದಿ ಗ್ರಾಮದ ಪ್ರೌಢಶಾಲೆಯೊಂದರ ಮುಖ್ಯೋಪಾಧ್ಯಾಪಕರ ವಿರುದ್ಧ ವಿದ್ಯಾರ್ಥಿನಿಯರೊಂದಿಗೆ ಅನುಚಿತ ವರ್ತನೆ ಆರೋಪ ಕೇಳಿಬಂದಿದ್ದು, ವಿಷಯ ತಿಳಿಯುತ್ತಿದ್ದಂತೆ ಪೋಷಕರು, ಸಾರ್ವಜನಿಕರು ಶಿಕ್ಷಕನ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮುಖ್ಯೋಪಾಧ್ಯಾಯ ವಿದ್ಯಾರ್ಥಿನಿಯರೊಂದಿಗೆ ಅನುಚಿತ ವರ್ತನೆ ಪ್ರಕರಣವನ್ನು ಬಿಜೆಪಿ ಮಹಿಳಾ ಮೋರ್ಚಾ ಕಾರ್ಯದರ್ಶಿ ಡಾ.ಸೋನಾಲಿ ಸೊರ್ನೋಬತ್ ತೀವ್ರವಾಗಿ ಖಂಡಿಸಿದ್ದಾರೆ. ಈ ಘಟನೆ ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದ್ದು, ಪ್ರಕರಣ ಬಹಿರಂಗವಾಗುತ್ತಿದ್ದಂತೆಯೇ ಪೋಷಕರು, ಗ್ರಾಮಸ್ಥರು ಹಾಗೂ ಸಾರ್ವಜನಿಕ ವಲಯದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದೆ. ಶಾಲೆಗಳು ವಿದ್ಯಾರ್ಥಿಗಳಿಗೆ … Continue reading *ಮುಖ್ಯೋಪಾಧ್ಯಾಯನಿಂದಲೇ ವಿದ್ಯಾರ್ಥಿನಿಯರೊಂದಿಗೆ ಅನುಚಿತ ವರ್ತನೆ: ಆರೋಪಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಸೋನಾಲಿ ಸರ್ನೋಬತ್ ಆಗ್ರಹ*