*ಜನಸಾಮಾನ್ಯರ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾದ ಬಜೆಟ್: ಡಾ.ಸೊನಾಲಿ ಸರ್ನೋಬತ್*

ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ ಕರ್ನಾಟಕ ರಾಜ್ಯ ಬಜೆಟ್ ಜನಸಾಮಾನ್ಯರ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂಬುದು ಸ್ಪಷ್ಟವಾಗಿದೆ. ಮಹಿಳೆಯರು, ಯುವಕರು ಮತ್ತು ಮಧ್ಯಮ ವರ್ಗದ ಕುಟುಂಬಗಳ ಅಭಿವೃದ್ಧಿಗೆ ಸ್ಪಷ್ಟ ಹಾಗೂ ಶಾಶ್ವತ ಯೋಜನೆಗಳು ಈ ಬಜೆಟ್‌ನಲ್ಲಿ ಕಾಣಿಸುತ್ತಿಲ್ಲ ಎಂದು ಬಿಜೆಪಿ ಮಹಿಳಾ ಮೋರ್ಚಾ ಕಾರ್ಯದರ್ಶಿ ಡಾ.ಸೋನಾಲಿ ಸರ್ನೋಬತ್ ತಿಳಿಸಿದ್ದಾರೆ. ಕೇವಲ ಭರವಸೆಗಳು ಮತ್ತು ಗ್ಯಾರಂಟಿ ಯೋಜನೆಗಳ ಮೂಲಕ ರಾಜ್ಯದ ಆರ್ಥಿಕತೆಯ ಮೇಲೆ ಹೆಚ್ಚಿನ ಸಾಲದ ಹೊರೆ ಹಾಕುವ ಪ್ರಯತ್ನ ಈ ಬಜೆಟ್‌ನಲ್ಲಿ ಕಾಣಿಸುತ್ತದೆ. ಅಭಿವೃದ್ಧಿ, ಉದ್ಯೋಗ … Continue reading *ಜನಸಾಮಾನ್ಯರ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾದ ಬಜೆಟ್: ಡಾ.ಸೊನಾಲಿ ಸರ್ನೋಬತ್*