*ಡೀಲ್ ಮಾಡಿಕೊಂಡು ಉಪವಾಸ ಸತ್ಯಾಗ್ರಹ ಅಂತ್ಯ ಎಂದು ಟೀಕಿಸಿದವರಿಗೆ ಖಡಕ್ ಉತ್ತರ ನೀಡಿದ ಸೋನಮ್ ವಾಂಗ್ಚುಕ್*
ಪ್ರಗತಿವಾಹಿನಿ ಸುದ್ದಿ: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣ ಖಂಡಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ನೇತೃತ್ವದಲ್ಲಿ ನಡೆಸುತ್ತಿದ್ದ 26 ದಿನಗಳ ನಿರಂತರ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ ಬೆನ್ನಲ್ಲೇ, ಲಡಾಖ್‌ನ ಪ್ರಖ್ಯಾತ ಪರಿಸರ ಮತ್ತು ಶಿಕ್ಷಣ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರನ್ನು ಹಲವರು ಟೀಕಿಸಿದ್ದಾರೆ. ಡೀಲ್ ಮಾಡಿಕೊಂಡು ಉಪವಾಸ ಸತ್ಯಾಗ್ರಹ ಅಂತ್ಯಗೊಳಿಸಿದ್ದಾರೆ ಎಂಬ ಆರೋಪ ಮಾಡಲಾಗುತ್ತಿದೆ. ಈ ಟೀಕೆ, ಆರೋಪಗಳಿಗೆ ವಿಡಿಯೋ ಹೇಳಿಕೆ ಮೂಲಕ ಸೋನಮ್ … Continue reading *ಡೀಲ್ ಮಾಡಿಕೊಂಡು ಉಪವಾಸ ಸತ್ಯಾಗ್ರಹ ಅಂತ್ಯ ಎಂದು ಟೀಕಿಸಿದವರಿಗೆ ಖಡಕ್ ಉತ್ತರ ನೀಡಿದ ಸೋನಮ್ ವಾಂಗ್ಚುಕ್*
Copy and paste this URL into your WordPress site to embed
Copy and paste this code into your site to embed