*ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಅಂತ್ಯಗೊಳಿಸಿದ ಸೋನಮ್ ವಾಂಗ್ಟುಕ್*

ಪ್ರಗತಿವಾಹಿನಿ ಸುದ್ದಿ : ನೀಟ್ ಪತ್ರಿಕೆ ಲೀಕ್  ವಿರುದ್ಧ ಹೋರಾಡುತ್ತಿರುವ ಸೋನಮ್ ವಾಂಗ್ಟುಕ್ ಅವರು ಸತತ 26 ದಿನಗಳಿಂದ ನಡೆಸುತ್ತಿದ್ದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹವನ್ನು ಅಂತ್ಯಗೊಳಿಸಿದ್ದಾರೆ. ಕೇಂದ್ರ ಆರೋಗ್ಯ ಸಚಿವರಾದ ಜೆ.ಪಿ. ನಡ್ಡಾ ಮತ್ತು ಜಿತೇಂದ್ರ ಸಿಂಗ್ ಅವರ ಸಮ್ಮುಖದಲ್ಲಿ ಅವರು ತಡರಾತ್ರಿ ನೀರು ಕುಡಿಯುವ ಮೂಲಕ ತಮ್ಮ ಉಪವಾಸವನ್ನು ಹಿಂಪಡೆದಿದ್ದಾರೆ. Home add -Advt ದೆಹಲಿಯ ಗುರುಗ್ರಾಮದ ಮೇದಾಂತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವಾಂಗ್ಲುಕ್ ಅವರನ್ನು ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ ಹಾಗೂ ಕೇಂದ್ರ ಸಚಿವ … Continue reading *ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಅಂತ್ಯಗೊಳಿಸಿದ ಸೋನಮ್ ವಾಂಗ್ಟುಕ್*