*ಸೋಂದಾ ಸ್ವರ್ಣವಲ್ಲಿ ಮಹಾಸಂಸ್ಥಾನ: ಶ್ರೀಮದ್ ಗಂಗಾಧರೇಂದ್ರ ಸರಸ್ವತೀ ಮಹಾಸ್ವಾಮಿಗಳ 59ನೇ ವರ್ಧಂತಿ ಉತ್ಸವ*
ಪ್ರಗತಿವಾಹಿನಿ ಸುದ್ದಿ: ಶಿರಸಿ: ಸೋಂದಾ ಸ್ವರ್ಣವಲ್ಲಿ ಮಹಾಸಂಸ್ಥಾನದ ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀಮದ್ ಗಂಗಾಧರೇಂದ್ರ ಸರಸ್ವತೀ ಮಹಾಸ್ವಾಮಿಗಳವರ 59ನೇ ವರ್ಧಂತಿ ಉತ್ಸವವನ್ನು ಮಂಗಳವಾರ ಭಕ್ತಿ, ಶ್ರದ್ಧೆ ಹಾಗೂ ಸೇವಾ ಚಟುವಟಿಕೆಗಳೊಂದಿಗೆ ಆಚರಿಸಲಾಯಿತು. ಉತ್ಸವದ ಅಂಗವಾಗಿ ಮಹಾಸಂಸ್ಥಾನದ ಸುಧರ್ಮ ಸಭಾಭವನದಲ್ಲಿ ಆಯೋಜಿಸಿದ್ದ ಉಚಿತ ರಕ್ತದಾನ ಹಾಗೂ ಆರೋಗ್ಯ ತಪಾಸಣಾ ಶಿಬಿರಕ್ಕೆ ಸಾರ್ವಜನಿಕರಿಂದ ಉತ್ತಮ ಸ್ಪಂದನೆ ದೊರೆಯಿತು. ಸುಮಾರು 100ಕ್ಕೂ ಅಧಿಕ ಮಂದಿ ಆರೋಗ್ಯ ತಪಾಸಣಾ ಶಿಬಿರದ ಪ್ರಯೋಜನ ಪಡೆದುಕೊಂಡರೆ, 40ಕ್ಕೂ ಹೆಚ್ಚು ಮಂದಿ ಸ್ವಯಂಪ್ರೇರಿತರಾಗಿ ರಕ್ತದಾನ ಮಾಡಿ ಮಾನವೀಯ … Continue reading *ಸೋಂದಾ ಸ್ವರ್ಣವಲ್ಲಿ ಮಹಾಸಂಸ್ಥಾನ: ಶ್ರೀಮದ್ ಗಂಗಾಧರೇಂದ್ರ ಸರಸ್ವತೀ ಮಹಾಸ್ವಾಮಿಗಳ 59ನೇ ವರ್ಧಂತಿ ಉತ್ಸವ*
Copy and paste this URL into your WordPress site to embed
Copy and paste this code into your site to embed