ಪ್ರಗತಿವಾಹಿನಿ ಸುದ್ದಿ, ಹುಕ್ಕೇರಿ ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅಣ್ಣಾಸಾಹೇಬ ಜೊಲ್ಲೆ ಮತ್ತು ಶಾಸಕಿ ಶಶಿಕಲಾ ಜೊಲ್ಲೆ ಹುಕ್ಕೇರಿ ಹಿರೇಮಠಕ್ಕೆ ಭೇಟಿ ನೀಡಿ, ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮಿಗಳ ಆಶೀರ್ವಾದ ಪಡೆದರು.