*ದೇವರ ಸ್ಮರಣೆಯಿಂದ ಸಮಷ್ಠಿಗೂ ಪ್ರಯೋಜನ: ಸ್ವರ್ಣವಲ್ಲೀ ಶ್ರೀ*
ಪ್ರಗತಿವಾಹಿನಿ ಸುದ್ದಿ; ಶಿರಸಿ: ಜಪ, ಅರ್ಚನೆಯ ಮೂಲಕ ದೇವರ ಸ್ಮರಣೆ ಮಾಡಿದರೆ ಕೇವಲ ಮಾಡಿದ ವ್ಯಕ್ತಿಗೆ ಮಾತ್ರ ಪ್ರಯೋಜನವಲ್ಲ. ಕುಳಿತು ಮಾಡುವ ಪ್ರದೇಶಕ್ಕೂ ಪ್ರಯೋಜನ ಇದೆ ಎಂದು ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಮಠಾಧೀಶರಾದ ಶ್ರೀಮಜಗದ್ಗುರು ಶಂಕರಾಚಾರ್ಯ ಶ್ರೀಗಂಗಾಧರೇಂದ್ರ ಸರಸ್ವತೀ ಸ್ವಾಮೀಜಿಗಳು ನುಡಿದರು.Home add -Advt ಚಾತುರ್ಮಾಸ್ಯ ಅವಧಿಯಲ್ಲಿ ಶಿರಸಿ ಸೀಮಾ ಒಳಭಾಗಿ ಶಿಷ್ಯರು ಭಕ್ತರು ಸಲ್ಲಿಸಿದ ಸೇವೆಗಳನ್ನು ಸ್ವೀಕರಿಸಿ ಆಶೀರ್ವಚನ ನುಡಿದರು.ದೇವರ ಚಿಂತನೆಯಲ್ಲಿ ಶ್ರದ್ಧಾ ಭಕ್ತಿಯಿಂದ ಜಪ, ಪ್ರಾರ್ಥನೆ, ಪೂಜೆ, ಅರ್ಚನೆ ಮಾಡಿದರೆ ಆ ಭಾಗದಲ್ಲಿ ದಿವ್ಯತೆ, … Continue reading *ದೇವರ ಸ್ಮರಣೆಯಿಂದ ಸಮಷ್ಠಿಗೂ ಪ್ರಯೋಜನ: ಸ್ವರ್ಣವಲ್ಲೀ ಶ್ರೀ*
Copy and paste this URL into your WordPress site to embed
Copy and paste this code into your site to embed