Kannada NewsKarnataka NewsNationalPolitics

*ಆಸ್ಪತ್ರೆಗೆ ದಾಖಲಾದ ಸೋನಿಯಾ ಗಾಂಧಿ*

ಪ್ರಗತಿವಾಹಿನಿ ಸುದ್ದಿ : ಕಾಂಗ್ರೆಸ್ ಪಕ್ಷದ ವರಿಷ್ಠ ನಾಯಕಿ ಸೋನಿಯಾ ಗಾಂಧಿ ಅವರು ಶಿಮ್ಲಾದಲ್ಲಿ ಅಸ್ವಸ್ಥರಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

ಇಂದಿರಾಗಾಂಧಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇಂದು ಶಿಮ್ಲಾದಲ್ಲಿ ಅವರ ಆರೋಗ್ಯ ಹದಗೆಟ್ಟ ನಂತರ ಅವರನ್ನು ದೆಹಲಿಯ ಇಂದಿರಾ ಗಾಂಧಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.

ಸದ್ಯ ಸೋನಿಯಾ ಅವರಿಗೆ ಮ್ಯಾಗ್ನೆಟಿಕ್ ರೆಸೋನೆನ್ಸ್ ಇಮೇಜಿಂಗ್ ನಡೆಸಲಾಗುತ್ತಿದೆ. 

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button