*ಸಾವರ್ಕರ್ ಕುರಿತ ಒಂದೇ ಒಂದು ಉಲ್ಲೇಖಕ್ಕೆ ಮಹಾರಾಷ್ಟ್ರದಲ್ಲಿ ರಾಜಕೀಯ ಕಿಚ್ಚು*: *ಸೋನಿಯಾ ಪುಸ್ತಕಕ್ಕೆ ನಿಷೇಧದ ಆಗ್ರಹ*

ಪ್ರಗತಿವಾಹಿನಿ ಸುದ್ದಿ: ಹಿರಿಯ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ಇದೀಗ ಮಹಾರಾಷ್ಟ್ರ ರಾಜಕೀಯದಲ್ಲಿ ಹೊಸ ವಿವಾದಕ್ಕೆ ಕಾರಣವಾಗಿದೆ. ಪುಸ್ತಕದಲ್ಲಿ ಸ್ವಾತಂತ್ರ್ಯ ಹೋರಾಟಗಾರ ವೀರ ಸಾವರ್ಕರ್ ಕುರಿತು ಮಾಡಿರುವ ಉಲ್ಲೇಖಗಳು ಶಿವಸೇನೆ ನಾಯಕರ ಆಕ್ರೋಶಕ್ಕೆ ಕಾರಣವಾಗಿವೆ. ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಪುಸ್ತಕವನ್ನು ನಿಷೇಧಿಸಬೇಕು ಎಂಬ ಒತ್ತಾಯವೂ ಕೇಳಿಬಂದಿದೆ. ಇದೇ ವೇಳೆ, ಈ ವಿಚಾರದಲ್ಲಿ ಉದ್ಧವ್ ಠಾಕ್ರೆ ಅವರ ಮೌನದ ಬಗ್ಗೆಯೂ ಶಿವಸೇನೆ ನಾಯಕರು ಪ್ರಶ್ನೆ ಎತ್ತಿದ್ದಾರೆ. ಮುಂಬೈನಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಶಿವಸೇನೆ ನಾಯಕರು, … Continue reading *ಸಾವರ್ಕರ್ ಕುರಿತ ಒಂದೇ ಒಂದು ಉಲ್ಲೇಖಕ್ಕೆ ಮಹಾರಾಷ್ಟ್ರದಲ್ಲಿ ರಾಜಕೀಯ ಕಿಚ್ಚು*: *ಸೋನಿಯಾ ಪುಸ್ತಕಕ್ಕೆ ನಿಷೇಧದ ಆಗ್ರಹ*