*ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿಗೆ ನೋಟಿಸ್ ಜಾರಿ*

ಪ್ರಗತಿವಾಹಿನಿ ಸುದ್ದಿ: ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್ ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿ ಹಾಗೂ ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರಿಗೆ ನೋಟಿಸ್ ಜಾರಿ ಮಾಡಿದೆ. ಈ ಹಿಂದೆ ಜಾರಿ ನಿರ್ದೇಶನಲಾಯ ನ್ಯಾಷನಲ್ ಹೆರಾಲ್ಡ್ ವಿರುದ್ಧದ ಅಕ್ರಮ ಹಣ ವರ್ಗಾವಣೆ ದೂರನ್ನು ಪರಿಗಣಿಸಲು ವಿಚಾರಣಾಧೀನ ನ್ಯಾಯಾಲಯ ನಿರಾಕರಿಸಿ ಆದೇಶ ಹೊರಡಿಸಿತ್ತು. ಇದನ್ನು ಪ್ರಶ್ನಿಸಿ ಜಾರಿ ನಿರ್ದೇಶನಾಲಯ ದೆಹಲಿ ಹೈಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಿತ್ತು. ಇಂದು ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಕಾಂಗ್ರೆಸ್ ನಾಯಕಿ … Continue reading *ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿಗೆ ನೋಟಿಸ್ ಜಾರಿ*