*ಡಿ.ಕೆ ಶಿವಕುಮಾರ್ ಅವರಿಗೆ ಶುಭ ಕೋರಿದ ಸೋನಿಯಾ ಗಾಂಧಿ*

ಪ್ರಗತಿವಾಹಿನಿ ಸುದ್ದಿ: ಕಾಂಗ್ರೆಸ್ ವರಿಷ್ಠರಾದ ಸೋನಿಯಾ ಗಾಂಧಿ ಅವರು ನಿಯೋಜಿತ ಸಿಎಂ ಡಿ ಕೆ ಶಿವಕುಮಾರ್ ಅವರಿಗೆ ಬುಧವಾರ ದೂರವಾಣಿ ಕರೆ ಮಾಡಿ ಶುಭ ಹಾರೈಸಿದರು. ಎಲ್ಲರನ್ನೂ ಒಟ್ಟಿಗೆ ಕರೆದೊಯ್ಯಿರಿ.  ಕರ್ನಾಟಕವನ್ನು ಯಶಸ್ವಿಯಾಗಿ ಮುನ್ನಡೆಸುತ್ತೀರಿ ಎಂಬ ಅದಮ್ಯ ವಿಶ್ವಾಸ ನನಗಿದೆ. ಹೊಸ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸಿ. ಮತ್ತಷ್ಟು ಯಶಸ್ಸು ನಿಮ್ಮದಾಗಲಿ ಎಂದು ಸೋನಿಯಾ ಗಾಂಧಿ ಅವರು ಶುಭಾಶಯ ಹೇಳಿದರು. *ಮಾಜಿ ಸಚಿವ ಹೆಚ್.ಕೆ.ಪಾಟೀಲ್ ಗೆ ಸ್ಪೀಕರ್ ಹುದ್ದೆ ಸಾಧ್ಯತೆ* Home add -Advt