
ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಎಐಸಿಸಿ ಮಾಜಿ ಅಧ್ಯಕ್ಷೆ, ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಜ್ವರದಿಂದ ಬಳಲುತ್ತಿದ್ದು, ಈ ಹಿನ್ನೆಲೆಯಲ್ಲಿ ದೆಹಲಿಯ ಗಂಗಾ ರಾಮ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ವೈದ್ಯರಿಂದ ಚಿಕಿತ್ಸೆ ಮುಂದುವರೆದಿದೆ ಎಂದು ತಿಳಿದುಬಂದಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ