
ಪ್ರಗತಿವಾಹಿನಿ ಸುದ್ದಿ: ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಅನಾರೋಗ್ಯಕ್ಕೀದಾಗಿದ್ದು, ಅವರನ್ನು ನವದೆಹಲಿಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಹೊಟ್ಟೆ ಸಂಬಂಧಿತ ಸಮಸ್ಯೆಯಿಂದ ಸೋನಿಯಾ ಗಾಂದಿ ಬಳಲುತ್ತಿದ್ದು, ಅವರನ್ನು ಸರ್ ಗಂಗಾ ರಾಯ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದು, ಶೀಘ್ರದಲ್ಲಿಯೇ ಡಿಸ್ಚಾರ್ಜ್ ಆಗಲಿದ್ದಾರೆ ಎಂದು ತಿಳಿದುಬಂದಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ