*ಸೋನಿಯಾ ಗಾಂಧಿಗೆ ಅನಾರೋಗ್ಯ: ಆಸ್ಪತ್ರೆಗೆ ದಾಖಲು*
ಪ್ರಗತಿವಾಹಿನಿ ಸುದ್ದಿ: ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಅನಾರೋಗ್ಯಕ್ಕೀದಾಗಿದ್ದು, ಅವರನ್ನು ನವದೆಹಲಿಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೊಟ್ಟೆ ಸಂಬಂಧಿತ ಸಮಸ್ಯೆಯಿಂದ ಸೋನಿಯಾ ಗಾಂದಿ ಬಳಲುತ್ತಿದ್ದು, ಅವರನ್ನು ಸರ್ ಗಂಗಾ ರಾಯ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದು, ಶೀಘ್ರದಲ್ಲಿಯೇ ಡಿಸ್ಚಾರ್ಜ್ ಆಗಲಿದ್ದಾರೆ ಎಂದು ತಿಳಿದುಬಂದಿದೆ. *ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್: ಓಪಿಎಸ್ ಅನುಷ್ಠಾನಕ್ಕೆ ಸರ್ಕಾರದಿಂದ ಅಗತ್ಯ ಕ್ರಮ: ಡಿಸಿಎಂ ಡಿ.ಕೆ. ಶಿವಕುಮಾರ್* Home add -Advt
Copy and paste this URL into your WordPress site to embed
Copy and paste this code into your site to embed