*ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು*

ಪ್ರಗತಿವಾಹಿನಿ ಸುದ್ದಿ: ಕಾಂಗ್ರೆಸ್ ವರಿಷ್ಠೆ, ಎಐಸಿಸಿ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸೋನಿಯಾ ಗಾಂಧಿ ಅವರು ಅನಾರೋಗ್ಯಕ್ಕೀಡಾಗಿರುವ ಹಿನ್ನೆಲೆಯಲ್ಲಿ ಅವರನ್ನು ಗುರುಗಾಂವ್‌ನ ಮೇದಾಂತ ಆಸ್ಪತ್ರೆಗೆ ದಾಖಲಿಸಲಾಗಿದೆ.Home add -Advt ಮಾಹಿತಿ ಪ್ರಕಾರ ಅವರು ನಿಯಮಿತ ತಪಾಸಣೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ಎಐಸಿಸಿ ಮಾಜಿ ಅಧ್ಯಕ್ಷೆ ಆಸ್ಪತ್ರೆಯಲ್ಲಿದ್ದಾರೆ ಮತ್ತು ಶೀಘ್ರದಲ್ಲೇ ಡಿಸ್ಚಾರ್ಜ್ ಆಗಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿರುವುದಾಗಿ ‘ಪಿಟಿಐ’ ಸುದ್ದಿಸಂಸ್ಥೆ ವರದಿ ಮಾಡಿದೆ. ಈ ಹಿಂದೆ, ಮಾರ್ಚ್ … Continue reading *ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು*