*ಸೋನಿಯಾ ಗಾಂಧಿ ತಮ್ಮ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಆತ್ಮಕಥನದಲ್ಲಿ ಪ್ರಧಾನಿ ಮೋದಿ ಬಗ್ಗೆ ಹೇಳಿದ್ದೇನು?*
ಪ್ರಗತಿವಾಹಿನಿ ಸುದ್ದಿ: ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಅವರ ಆತ್ಮಕಥನ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ (Belonging: A Journey of Love), ಇಂದು ಅಧಿಕೃತವಾಗಿ ಬಿಡುಗಡೆಗೊಂಡಿದೆ. ದೆಹಲಿಯ ಖಾನ್ ಮಾರ್ಕೆಟ್ನಲ್ಲಿ ಸೋನಿಯಾ ಗಾಂಧಿ ಪುಸ್ತಕ ಮಾರಾಟ ಭರದಿಂದ ಸಾಗಿದೆ. ಭಾರತದ ಆಧುನಿಕ ರಾಜಕೀಯ ಇತಿಹಾಸದ ಅತ್ಯಂತ ಪ್ರಭಾವಶಾಲಿ ವ್ಯಕ್ತಿತ್ವ, ಭಾವನಾತ್ಮಕ ಮತ್ತು ಆತ್ಮಾವಲೋಕನದ ಚಿತ್ರಣವನ್ನು ಈ ಪುಸ್ತಕ ಒಳಗೊಂಡಿದೆ. ತಮ್ಮ ಪುಸ್ತಕದಲ್ಲಿ ಸೋನಿಯಾ ಗಾಂಧಿ ಹಲವು ನಾಯಕರ ಬಗ್ಗೆ ಬರೆದುಕೊಂಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರ … Continue reading *ಸೋನಿಯಾ ಗಾಂಧಿ ತಮ್ಮ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಆತ್ಮಕಥನದಲ್ಲಿ ಪ್ರಧಾನಿ ಮೋದಿ ಬಗ್ಗೆ ಹೇಳಿದ್ದೇನು?*
Copy and paste this URL into your WordPress site to embed
Copy and paste this code into your site to embed