National

*ಸೋನಿಯಾ ಗಾಂಧಿ, ರಾಹುಲ್ ಗಾಂಧಿ ವಿರುದ್ಧ ED ಚಾರ್ಜ್ ಶೀಟ್ ಸಲ್ಲಿಕೆ*

ಪ್ರಗತಿವಾಹಿನಿ ಸುದ್ದಿ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿ, ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ವಿರುದ್ಧ ಇಡಿ ಚಾರ್ಜ್ ಶೀಟ್ ಸಲ್ಲಿಸಿದೆ.

ದೆಹಲಿಯ ರೋಸ್ ಅವೆನ್ಯೂ ಕೋರ್ಟ್ ಗೆ ಇಡಿ ಅಧಿಕಾರಿಗಳು ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದು, ಏಪ್ರಿಲ್ 25ಕ್ಕೆ ವಿಚಾರಣೆ ಮುಂದೂಡಲಾಗಿದೆ. ಚಾರ್ಜ್ ಶೀಟ್ ನಲ್ಲಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಸ್ಯಾಮ್ ಪಿತ್ರೋಡಾ ಸೇರಿದಂತೆ ಇತರ ಆರೋಪಿಗಳ ಹೆಸರಿದೆ ಎಂದು ತಿದುಬಂದಿದೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button