*ಪ್ರಧಾನಿ ಮೋದಿ, ಅಮಿತ್ ಶಾ ಸರ್ವಾಧಿಕಾರಿ ಧೋರಣೆ ವಿರುದ್ಧ ಕಾಂಗ್ರೆಸ್ ಬೀದಿಗಿಳಿದು ಹೋರಾಡಲಿದೆ: ಪ್ರತಿಭಟನೆಗೆ ಕರೆ ಕೊಟ್ಟ ಸಿಎಂ ಸಿದ್ದರಾಮಯ್ಯ*

ಸೋನಿಯಾ ಗಾಂಧಿ, ರಾಹುಲ್ ಗಾಂಧಿ ವಿರುದ್ಧ ಇಡಿ ಚಾರ್ಜ್ ಶೀಟ್ ಪ್ರಗತಿವಾಹಿನಿ ಸುದ್ದಿ: ಕಾಂಗ್ರೆಸ್ ಪಕ್ಷದ ಹಿರಿಯ ನಾಯಕಿ ಸೋನಿಯಾ ಗಾಂಧಿ ಮತ್ತು ಕೇಂದ್ರ ಸರ್ಕಾರದ ಪಾಲಿಗೆ ಸಿಂಹಸ್ವಪ್ನರಾಗಿರುವ ರಾಹುಲ್ ಗಾಂಧಿಯವರ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿರುವ ಜಾರಿ ನಿರ್ದೇಶನಾಲಯದ (ಇಡಿ) ಕ್ರಮ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರ ಸೇಡಿನ ರಾಜಕಾರಣದ ಮುಂದುವರಿದ ಭಾಗವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದು ಕೇವಲ ನಮ್ಮ ಪಕ್ಷದ ಇಬ್ಬರು ನಾಯಕರ … Continue reading *ಪ್ರಧಾನಿ ಮೋದಿ, ಅಮಿತ್ ಶಾ ಸರ್ವಾಧಿಕಾರಿ ಧೋರಣೆ ವಿರುದ್ಧ ಕಾಂಗ್ರೆಸ್ ಬೀದಿಗಿಳಿದು ಹೋರಾಡಲಿದೆ: ಪ್ರತಿಭಟನೆಗೆ ಕರೆ ಕೊಟ್ಟ ಸಿಎಂ ಸಿದ್ದರಾಮಯ್ಯ*