Politics

*ಮೈಸೂರಿಗೆ ಆಗಮಿಸಿದ ಸೋನಿಯಾ ಗಾಂಧಿ, ಪ್ರಿಯಾಂಕಾ ಗಾಂಧಿ*

ಕಾಂಗ್ರೆಸ್ ವರಿಷ್ಠರನ್ನು ಸ್ವಾಗತಿಸಿದ ಸಿಎಂ, ಡಿಸಿಎಂ

Home add -Advt

ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರು ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ವರಿಷ್ಠರಾದ ಸೋನಿಯಾ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಅವರನ್ನು ಬರಮಾಡಿಕೊಂಡರು.

ಈ ವೇಳೆ ಡಿಸಿಎಂ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್, ಸಚಿವರುಗಳಾದ ಹೆಚ್.ಸಿ.ಮಹದೇವಪ್ಪ, ಕೆ.ವೆಂಕಟೇಶ್ , ಸಂಸದ ಸುನಿಲ್ ಬೋಸ್, ಶಾಸಕರುಗಳಾದ ಯತೀಂದ್ರ ಸಿದ್ದರಾಮಯ್ಯ, ರವಿಶಂಕರ್, ದರ್ಶನ್ ದ್ರುವನಾರಾಯಣ್, ಕೃಷ್ಣಮೂರ್ತಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ವಿಜಯ್ ಕುಮಾರ್, ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆ ಪುಷ್ಪ ಅಮರನಾಥ್ ಸೇರಿ ಹಲವು ಮಂದಿ ಪಕ್ಷದ ಮುಖಂಡರು ಉಪಸ್ಥಿತರಿದ್ದರು.

Related Articles

Back to top button