*ಮೈಸೂರಿಗೆ ಆಗಮಿಸಿದ ಸೋನಿಯ ಗಾಂಧಿ, ಪ್ರಿಯಾಂಕಾ ಗಾಂಧಿ*

ಕಾಂಗ್ರೆಸ್ ವರಿಷ್ಠರನ್ನು ಸ್ವಾಗತಿಸಿದ ಸಿಎಂ, ಡಿಸಿಎಂ ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರು ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ವರಿಷ್ಠರಾದ ಸೋನಿಯಾ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಅವರನ್ನು ಬರಮಾಡಿಕೊಂಡರು. ಈ ವೇಳೆ ಡಿಸಿಎಂ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್, ಸಚಿವರುಗಳಾದ ಹೆಚ್.ಸಿ.ಮಹದೇವಪ್ಪ, ಕೆ.ವೆಂಕಟೇಶ್ , ಸಂಸದ ಸುನಿಲ್ ಬೋಸ್, ಶಾಸಕರುಗಳಾದ ಯತೀಂದ್ರ ಸಿದ್ದರಾಮಯ್ಯ, ರವಿಶಂಕರ್, ದರ್ಶನ್ ದ್ರುವನಾರಾಯಣ್, ಕೃಷ್ಣಮೂರ್ತಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ವಿಜಯ್ ಕುಮಾರ್, ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆ ಪುಷ್ಪ ಅಮರನಾಥ್ ಸೇರಿ … Continue reading *ಮೈಸೂರಿಗೆ ಆಗಮಿಸಿದ ಸೋನಿಯ ಗಾಂಧಿ, ಪ್ರಿಯಾಂಕಾ ಗಾಂಧಿ*