*ತಂದೆ, ತಾಯಿ, ಸಹೋದರಿಯನ್ನು ಹತ್ಯೆಗೈದು ಶವವನ್ನು ಹೂತು ಹಾಕಿದ ಮಗ*

ಪ್ರಗತಿವಾಹಿನಿ ಸುದ್ದಿ: ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸುವಂತಹ ಘಟನೆ ನಡೆದಿದೆ. ಮಗನೇ ತಂದೆ, ತಾಯಿ ಹಾಗೂ ಸಹೋದರಿ ಮೂವರನ್ನು ಬರ್ಬರವಾಗಿ ಕೊಲೆಗೈದು ಹೂತು ಹಾಅಕಿರುವ ಘಟನೆ ನಡೆದಿದೆ. ವಿಜಯನಗರ ಜಿಲ್ಲೆಯ ಕೊಟ್ಟೂರು ಪಟ್ಟಣದಲ್ಲಿ ಈ ಘಟನೆ ನಡೆದಿದೆ. ತಂದೆ, ತಾಯಿ ಹಾಗೂ ಸಹೋದರಿಯನ್ನು ಕೊಲೆಗೈದು ಬಳಿಕ ಮಗ ಬೆಗಳೂರಿಗೆ ಪರಾರಿಯಾಗಿದಾನೆ. ಬೆಂಗಳೂರಿಗೆ ಬಂದ ಆರೋಪಿ, ತಿಲಕನಗರ ಠಾಣೆಯಲ್ಲಿ ತನ್ನ ತಂದೆ, ತಾಯಿ, ಸಹೋದರಿ ಮೂವರು ನಾಪತ್ತೆಯಾಗಿದ್ದಾರೆ ಎಂದು ದೂರು ದಾಖಲಿಸಿದ್ದಾನೆ. ಪೊಲೀಸರು ಆತನನ್ನು ವಿಚಾರಿಸಿದಾಗ ಒಮ್ಮೆ ತಾನೇ … Continue reading *ತಂದೆ, ತಾಯಿ, ಸಹೋದರಿಯನ್ನು ಹತ್ಯೆಗೈದು ಶವವನ್ನು ಹೂತು ಹಾಕಿದ ಮಗ*