*ಹೆತ್ತ ತಾಯಿಯನ್ನೇ ಹತ್ಯೆಗೈದು ಆತ್ಮಹತ್ಯೆಗೆ ಶರಣಾದ ಪುತ್ರ*

ಪ್ರಗತಿವಾಹಿನಿ ಸುದ್ದಿ: ಮಗನೊಬ್ಬ ಹೆತ್ತ ತಾಯಿಯನ್ನು ಕೊಲೆಗೈದು ಬಳಿಕ ತಾನೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಧಾರವಾಡ ಜಿಲ್ಲೆಯ ಹೊಸಯಲ್ಲಾಪುರ ಬಡಾವಣೆಯಲ್ಲಿ ನಡೆದಿದೆ. ಶಾರದಾ (60) ಮಗನಿಂದ ಕೊಲೆಯಾಗಿರುವ ತಾಯಿ. ರಾಜೇಶ (40) ತಾಯಿಯನ್ನೇ ಹತ್ಯೆಗೈದ ಮಗ.Home add -Advt ತಾಯಿ ಶಾರದಾ ಅವರ ಪಿಂಚಣಿ ಹಣ ಹಾಗೂ ಖಾಲಿ ಸೈಟ್ ತನ್ನ ಹೆಸರಿಗೆ ಮಾಡಿಕೊಡುವಂತೆ ಮಗ ರಾಜೇಶ್ ಪೀಡಿಸುತ್ತಿದ್ದ. ತಾಯಿ ಶಾರದಾ 19 ಸಾವಿರ ರೂಪಾಯಿ ಪಿಂಚಣಿ ಪಡೆಯುತ್ತಿದ್ದರಂತೆ. ಇದೇ ವಿಚಾರವಾಗಿ ಮಗ ಹಾಗೂ ತಾಯಿ ನಡುವೆ … Continue reading *ಹೆತ್ತ ತಾಯಿಯನ್ನೇ ಹತ್ಯೆಗೈದು ಆತ್ಮಹತ್ಯೆಗೆ ಶರಣಾದ ಪುತ್ರ*