Film & EntertainmentKannada NewsKarnataka NewsLatest

*ಸೋನು ಗೌಡಗೆ ಜಾಮೀನು ಮಂಜೂರು*

ಪ್ರಗತಿವಾಹಿನಿ ಸುದ್ದಿ: ಕಾನೂನು ಬಾಹಿರವಾಗಿ ಮಗವನ್ನು ದತ್ತು ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲುಪಾಲಾಗಿದ್ದ ಸೋಷಿಯಲ್ ಮೀಡಿಯಾ ಸ್ಟಾರ್ ಸೋನು ಗೌಡಗೆ ಜಾಮೀನು ಮಂಜೂರಾಗಿದೆ.

PDJ (principal district and sessions judge) ಕೋರ್ಟ್ ಸೋನು ಗೌಡಗೆ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ. ಸೋನು ಶ್ರೀನಿವಾಸ್ ಗೌಡ ಪರವಾಗಿ ವಕೀಲ ಪ್ರಕಾಶ್ ಜಾಮೀನು ಅರ್ಜಿ ಸಲ್ಲಿಸಿದ್ದರು.

ಅರ್ಜಿ ವಿಚಾರಣೆ ನಡೆಸಿದ ಕೋರ್ಟ್, ಇಬ್ಬರು ಶ್ಯೂರಿಟಿ, 1 ಲಕ್ಷ ಬ್ಯಾಂಡ್ ಷರುತ್ತು ವಿಧಿಸಿ ಜಾಮೀನು ಮಂಜೂರು ಮಾಡಿದೆ.

Home add -Advt

ಕಾನೂನು ಬಾಹಿರವಾಗಿ ಬಾಲಕಿ ದತ್ತು ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣಧಿಕಾರಿ ಬ್ಯಾಡರಹಳ್ಳಿ ಪೊಲೀಸರಿಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಮಾರ್ಚ್ 22ರಂದು ಸೋನು ಗೌದ ಅವರನ್ನು ಬಂಧಿಸಲಾಗಿತ್ತು.

Related Articles

Back to top button