*ಸೋನು ಗೌಡಗೆ ಜಾಮೀನು ಮಂಜೂರು*

ಪ್ರಗತಿವಾಹಿನಿ ಸುದ್ದಿ: ಕಾನೂನು ಬಾಹಿರವಾಗಿ ಮಗವನ್ನು ದತ್ತು ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲುಪಾಲಾಗಿದ್ದ ಸೋಷಿಯಲ್ ಮೀಡಿಯಾ ಸ್ಟಾರ್ ಸೋನು ಗೌಡಗೆ ಜಾಮೀನು ಮಂಜೂರಾಗಿದೆ. PDJ (principal district and sessions judge) ಕೋರ್ಟ್ ಸೋನು ಗೌಡಗೆ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ. ಸೋನು ಶ್ರೀನಿವಾಸ್ ಗೌಡ ಪರವಾಗಿ ವಕೀಲ ಪ್ರಕಾಶ್ ಜಾಮೀನು ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಕೋರ್ಟ್, ಇಬ್ಬರು ಶ್ಯೂರಿಟಿ, 1 ಲಕ್ಷ ಬ್ಯಾಂಡ್ ಷರುತ್ತು ವಿಧಿಸಿ ಜಾಮೀನು ಮಂಜೂರು ಮಾಡಿದೆ.Home add … Continue reading *ಸೋನು ಗೌಡಗೆ ಜಾಮೀನು ಮಂಜೂರು*