ಪ್ರಗತಿವಾಹಿನಿ ಸುದ್ದಿ: ಕಾನೂನು ಬಾಹಿರವಾಗಿ ಮಗವನ್ನು ದತ್ತು ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲುಪಾಲಾಗಿದ್ದ ಸೋಷಿಯಲ್ ಮೀಡಿಯಾ ಸ್ಟಾರ್ ಸೋನು ಗೌಡಗೆ ಜಾಮೀನು ಮಂಜೂರಾಗಿದೆ.Home add -Advt PDJ (principal district and sessions judge) ಕೋರ್ಟ್ ಸೋನು ಗೌಡಗೆ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ. ಸೋನು ಶ್ರೀನಿವಾಸ್ ಗೌಡ ಪರವಾಗಿ ವಕೀಲ ಪ್ರಕಾಶ್ ಜಾಮೀನು ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಕೋರ್ಟ್, ಇಬ್ಬರು ಶ್ಯೂರಿಟಿ, 1 ಲಕ್ಷ ಬ್ಯಾಂಡ್ ಷರುತ್ತು ವಿಧಿಸಿ ಜಾಮೀನು ಮಂಜೂರು … Continue reading *ಸೋನು ಗೌಡಗೆ ಜಾಮೀನು ಮಂಜೂರು*
Copy and paste this URL into your WordPress site to embed
Copy and paste this code into your site to embed