ಅಕ್ರಮವಾಗಿ ದತ್ತು ಪ್ರಕರಣ; ಸೋಷಿಯಲ್ ಮೀಡಿಯಾ ಸ್ಟಾರ್ ಸೋನು ಗೌಡ ಅರೆಸ್ಟ್

ಇಂದು ಸ್ಥಳ ಮಹಜರು Home add -Advt ಪ್ರಗತಿವಾಹಿನಿ ಸುದ್ದಿ: ಅಪ್ರಾಪ್ತ ಬಾಲಕಿಯನ್ನು ಅಕ್ರಮವಾಗಿ ದತ್ತು ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಖ್ಯಾತ ಸೋಷಿಯಲ್ ಮೀಡಿಯಾ ಸ್ಟಾರ್ ಸೋನು ಗೌಡ ಅವರನ್ನು ಬಧಿಸಲಾಗಿದೆ. ಪ್ರಕರಣ ಸಂಬಂಧ ಬಾಲಕಿಯ ಹುಟ್ಟೂರಾದ ರಾಯಚೂರಿಗೆ ಕರೆದೊಯ್ದು ಪೊಲೀಸರು ಹಾಗೂ ಅಧಿಕಾರಿಗಳು ಸ್ಥಳಮಹಜರು ಮಾಡಿದ್ದಾರೆ. ರಾಯಚೂರಿನ ಬಾಲಕಿಯೊಬ್ಬಳನ್ನು ದತ್ತುಪಡೆದುಕೊಂಡಿರುವುದಾಗಿ ಸೋನು ಗೌಡ ಇತ್ತೀಚೆಗೆ ವಿಡಿಯೋ ಹಂಚಿಕೊಂಡಿದ್ದರು. ಆದರೆ ಸೋನು ಗೌಡ ನಿಯಮ ಬಾಹಿರವಾಗಿ ಮಗುವನ್ನು ದತ್ತು ಪಡೆದಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಈ ಬಗ್ಗೆ … Continue reading ಅಕ್ರಮವಾಗಿ ದತ್ತು ಪ್ರಕರಣ; ಸೋಷಿಯಲ್ ಮೀಡಿಯಾ ಸ್ಟಾರ್ ಸೋನು ಗೌಡ ಅರೆಸ್ಟ್