*ನಟ ದರ್ಶನ್ ಅಭಿಮಾನಿಗಳಿಂದ ಕಿರುಕುಳ, ನಿಂದನೆ: ಸೋನು ಗೌಡ ಅಳಲು*

ಪ್ರಗತಿವಾಹಿನಿ ಸುದ್ದಿ: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಹಾಗೂ ಗ್ಯಾಂಗ್ ಪರಪ್ಪನ ಅಗ್ರಹಾರ ಜೈಲು ಸೇರಿದೆ. ನಟ ದರ್ಶನ್ ಅಭಿಮಾನಿಗಳ ಹೆಸರಲ್ಲಿ ಕೆಲವರು ಕಿರುಕುಳ ನೀಡುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ.Home add -Advt ರೇಣುಕಾಸ್ವಾಮಿಯದ್ದು ಎನ್ನಲಾದ ಖಾತೆಯಿಂದ ನನಗೂ ಕೆಟ್ಟ ಸಂದೇಶಗಳು ಬಂದಿವೆ ಎಂದು ಯೂಟ್ಯೂಬರ್ ಸೋನು ಗೌಡ ಹೇಳಿದ್ದರು. ಇದೀಗ ಹೊಸ ವಿಡಿಯೋವೊಂದನ್ನು ಹಂಚಿಕೊಂಡಿರುವ ಸೋನು ಗೌಡ ನನಗೆ ನಟ ದರ್ಶನ್ ಅಭಿಮಾನಿಗಳ ಹೆಸರಲ್ಲಿ ಕೆಟ್ಟ ಸಂದೇಶ, ಅವಾಚ್ಯ ಶಬ್ದಗಳ ನಿಂದನೆ ಬರುತ್ತಿದೆ ಎಂದು … Continue reading *ನಟ ದರ್ಶನ್ ಅಭಿಮಾನಿಗಳಿಂದ ಕಿರುಕುಳ, ನಿಂದನೆ: ಸೋನು ಗೌಡ ಅಳಲು*