*ಕನ್ನಡಿಗರಲ್ಲಿ ಕ್ಷಮೆಯಾಚಿಸಿದ ಸೋನು ನಿಗಮ್*: *ಕರವೇ ಹೋರಾಟಕ್ಕೆ ತೆರೆ*
ಪ್ರಗತಿವಾಹಿನಿ ಸುದ್ದಿ: ಕನ್ನಡಿಗರ ಭಾವನೆಗಳಿಗೆ ನೋವುಂಟುಮಾಡಿದ್ದ ವಿವಾದಾತ್ಮಕ ಹೇಳಿಕೆ ವಿಚಾರವಾಗಿ ಖ್ಯಾತ ಗಾಯಕ ಸೋನು ನಿಗಮ್ ಮತ್ತೆ ಕ್ಷಮೆಯಾಚಿಸಿದ್ದಾರೆ. ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣಗೌಡ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿದ ಸೋನು ನಿಗಮ್, ಹಿಂದೆ ಆಡಿದ್ದ ಮಾತುಗಳಿಂದ ಕನ್ನಡಿಗರಿಗೆ ನೋವಾಗಿದೆ ಎಂಬುದನ್ನು ಅರ್ಥಮಾಡಿಕೊಂಡಿದ್ದೇನೆ ಎಂದು ತಿಳಿಸಿ, ಬೇಷರತ್ತಾಗಿ ಕ್ಷಮೆ ಕೇಳಿದ್ದಾರೆ. ಈ ಬೆಳವಣಿಗೆಯನ್ನು ನಾರಾಯಣಗೌಡ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ವಿವಾದಕ್ಕೆ ಅಂತ್ಯ ಹಾಡುವ ನಿರ್ಧಾರ ಪ್ರಕಟಿಸಿದ್ದಾರೆ. ಸೋನು ನಿಗಮ್ ಅವರ ಹಾಡುಗಳನ್ನು ಕನ್ನಡಿಗರು ಕೂಡ … Continue reading *ಕನ್ನಡಿಗರಲ್ಲಿ ಕ್ಷಮೆಯಾಚಿಸಿದ ಸೋನು ನಿಗಮ್*: *ಕರವೇ ಹೋರಾಟಕ್ಕೆ ತೆರೆ*
Copy and paste this URL into your WordPress site to embed
Copy and paste this code into your site to embed