*ಗಾಯಕ ಸೋನು ನಿಗಮ್ ಗೆ ಕನ್ನಡ ಚಿತ್ರರಂಗದಿಂದ ನಿಷೇಧ*

ಪ್ರಗತಿವಾಹಿನಿ ಸುದ್ದಿ: ಕನ್ನಡಿಗರನ್ನು ಕೆಣಕಿದ್ದ ಗಾಯಕ ಸೋನು ನಿಗಮ್ ಗೆ ಕನ್ನಡ ಚಿತ್ರರಂಗದಿಂದ ನಿಷೇಧ ಹೇರಲಾಗಿದೆ. ಈ ಬಗ್ಗೆ ಫಿಲ್ಮ್ ಚೇಂಬರ್ ನಿರ್ಧಾರ ಕೈಗೊಂಡಿದೆ. ಬೆಂಗಳೂರಿನಲ್ಲಿ ಫಿಲಂ ಚೇಬರ್ ನಲ್ಲಿ ನಡೆದ ಸಭೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಇನ್ಮುಂದೆ ಸೋನು ನಿಗಮ್ ಅವರಿಂದ ಕನ್ನಡ ಹಾಡು ಹಾಡಿಸಲ್ಲ. ಕರ್ನಾಟಕದಲ್ಲಿ ಯಾವುದೇ ಕಾರ್ಯಕ್ರಮದಲ್ಲಿ ಅವಕಾಶ ನೀಡಲ್ಲ. ಕರ್ನಾಟಕದಲ್ಲಿ ವಾಸ್ತವ್ಯ ಹೂಡಲೂ ಅವಕಾಶ ನೀಡದಿರಲು ನಿರ್ಧರಿಸಲಾಗಿದೆ. ಈ ಬಗ್ಗೆ ಫಿಲಂ ಚೇಂಬರ್ ಅಧ್ಯಕ್ಷ ನರಸಿಂಹಲು ಮಾಹಿತಿ ನೀಡಿದ್ದು, ಗಾಯಕ … Continue reading *ಗಾಯಕ ಸೋನು ನಿಗಮ್ ಗೆ ಕನ್ನಡ ಚಿತ್ರರಂಗದಿಂದ ನಿಷೇಧ*