*ಬೆಳಗಾವಿ ವ್ಯಾಪಾರೋದ್ಯಮಗಳ ವಿದ್ಯುತ್ ಸಮಸ್ಯೆಗೆ ಶೀಘ್ರ ಮುಕ್ತಿ: ಕೆಪಿಟಿಸಿಎಲ್, ಹೆಸ್ಕಾಂ ಭರವಸೆ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ವಿದ್ಯುತ್ ಕೊರತೆ, ಪದೇ ಪದೆ ವಿದ್ಯುತ್ ನಿಲುಗಡೆ ಸೇರಿದಂತೆ ಬೆಳಗಾವಿಯ ಉದ್ಯಮಗಳ ಎದುರಿಸುತ್ತಿರುವ ಸಮಸ್ಯೆಗಳಿಗೆ ಶೀಘ್ರದಲ್ಲೇ ಮುಕ್ತಿ ನೀಡುವುದಾಗಿ ಕೆಪಿಟಿಸಿಎಲ್ ಮತ್ತು ಹೆಸ್ಕಾಂ ಅಧಿಕಾರಿಗಳು ಭರವಸೆ ನೀಡಿದ್ದಾರೆ. ಗುರುವಾರ ಸಂಜೆ ಬೆಳಗಾವಿಯ ಚೆಂಬರ್ ಆಫ್ ಕಾಮರ್ಸ್ ಮತ್ತು ಇಂಡಸ್ಟ್ರೀಸ್ ಸಭಾಭವನದಲ್ಲಿ ಕೈಗಾರಿಕೊದ್ಯಮಿಗಳ ಅಹವಾಲು ಆಲಿಸಿ ಅಧಿಕಾರಿಗಳು ಈ ಭರವಸೆ ನೀಡಿದರು.Home add -Advt ಚೆಂಬರ್ ಆಫ್ ಕಾಮರ್ಸ್ ಆ್ಯಂಡ್ ಇಂಡಸ್ಟ್ರೀಸ್ ಅಧ್ಯಕ್ಷ ಪ್ರಭಾಕರ ನಾಗರಮುನೋಳಿ ಮಾತನಾಡಿ, ವಿದ್ಯುತ್ ಕೈಗಾರಿಕೆಗಳ ಬೆನ್ನೆಲುಬು, ಆದರೆ ಬಹಳಷ್ಟು … Continue reading *ಬೆಳಗಾವಿ ವ್ಯಾಪಾರೋದ್ಯಮಗಳ ವಿದ್ಯುತ್ ಸಮಸ್ಯೆಗೆ ಶೀಘ್ರ ಮುಕ್ತಿ: ಕೆಪಿಟಿಸಿಎಲ್, ಹೆಸ್ಕಾಂ ಭರವಸೆ*
Copy and paste this URL into your WordPress site to embed
Copy and paste this code into your site to embed