*ಪತಿಯ ಅನೈತಿಕ ಸಂಬಂಧಕ್ಕೆ ಬೇಸತ್ತು ಆತ್ಮಹತ್ಯೆಗೆ ಶರಣಾದ ಬಿಜೆಪಿ ಮುಖಂಡನ ಪತ್ನಿ*

ಎರಡು ಮದುವೆಯಾಗಿದ್ದರೂ ಮೂರನೆಯವಳೊಂದಿಗೆ ಅನೈತಿಕ ಸಂಬಂಧ ಪ್ರಗತಿವಾಹಿನಿ ಸುದ್ದಿ: ಪತಿಯ ಅನೈತಿಕ ಸಂಬಂಧ ಹಾಗೂ ದೈಹಿಕ-ಮಾನಸಿಕ ಹಿಂಸೆಯಿಂದ ಬೇಸತ್ತ ಬಿಜೆಪಿ ಮುಖಂಡನ ಪತ್ನಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಸೊರಬ ಪಟ್ಟಣದ ಕಾನುಕೇರಿ ಬಡಾವಣೆಯಲ್ಲಿ ಈ ಘಟನೆ ನಡೆದಿದೆ. ಹಾವೇರಿ ಜಿಲ್ಲೆ ಹಿರೇಕೆರೂರು ತಾಲೂಕಿನ ಹೊಸವೀರಾಪುರ ಗ್ರಾಮದ ಮಂಜುಳಾ (38) ಆತ್ಮಹತ್ಯೆಗೆ ಶರಣಾದವರು.Home add -Advt ಈ ಬಗ್ಗೆ ಮೃತಳ ತಾಯಿ ಸೊರಬ ಪೋಲೀಸರಿಗೆ ದೂರು ನೀಡಿದ್ದು, ಪತಿ ಬಿಜೆಪಿ ಮುಖಂಡ ಪ್ರಭು ಮೇಸ್ತ್ರಿಯನ್ನು … Continue reading *ಪತಿಯ ಅನೈತಿಕ ಸಂಬಂಧಕ್ಕೆ ಬೇಸತ್ತು ಆತ್ಮಹತ್ಯೆಗೆ ಶರಣಾದ ಬಿಜೆಪಿ ಮುಖಂಡನ ಪತ್ನಿ*