*ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ: ಸುಪ್ರೀಂ ಕೋರ್ಟ್ ಮಹತ್ವದ ಆದೇಶ*

ಪ್ರಗತಿವಾಹಿನಿ ಸುದ್ದಿ: ಧರ್ಮಸ್ಥಳದಲ್ಲಿ ನಡೆದಿದ್ದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಪ್ರಕರಣದ ಮರು ತನಿಖೆಗೆ ಮಹತ್ವದ ಆದೇಶ ನೀಡಿದೆ. ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಕುರಿತು ಹೊಸದಾಗಿ ತನಿಖೆ ನಡೆಸಿ, ಮುಂದಿನ 3 ತಿಂಗಳೊಳಗೆ ತನಿಖೆಯನ್ನು ಪೂರ್ಣಗೊಳಿಸಿ ವರದಿ ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ.Home add -Advt ಸೌಜನ್ಯ ತಾಯಿ ಕುಸುಮಾವತಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಂಜಯ್ ಕುಮಾರ್ ನೇತೃತ್ವದ ಪೀಠ, ಈ ಹಿಂದೆ ಪ್ರಕರಣದ … Continue reading *ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ: ಸುಪ್ರೀಂ ಕೋರ್ಟ್ ಮಹತ್ವದ ಆದೇಶ*