*ಸೌಜನ್ಯ ಹತ್ಯೆ ಪ್ರಕರಣ: SIT ಸಭೆಯಲ್ಲಿ ಮಹತ್ವದ ನಿರ್ಧಾರ: ತನಿಖಾಧಿಕಾರಿಯಾಗಿ ಹಿರಿಯ ಐಪಿಎಸ್ ಅಧಿಕಾರಿ ನೇಮಕ*

ಪ್ರಗತಿವಾಹಿನಿ ಸುದ್ದಿ: ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರು ತನಿಖೆಗೆ ರಚನೆಯಾಗಿರುವ ಎಸ್‌ಐಟಿ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಪ್ರಕರಣದ ತನಿಖಾಧಿಕಾರಿಯಾಗಿ ಓರ್ವ ಹಿರಿಯ ಐಪಿಎಸ್ ಅಧಿಕಾರಿ ನೇಮಕ ಮಾಡಲಾಗಿದೆ. ಲೋಕೇಶ್ ಬಿ ಜಗಲಾಸರ್ ಅವರನ್ನು ಪ್ರಕರಣದ ತನಿಖಾ ಅಧಿಕಾರಿಯಾಗಿ ಎಸ್‌ಐಟಿ ಮುಖ್ಯಸ್ಥ ಎನ್.ಶಶಿಕುಮಾರ್ ನೇಮಿಸಿದ್ದಾರೆ. ಪ್ರಕರಣದ ತೀವ್ರತೆ, ಗಂಭೀರತೆ ಅರಿತು ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ತನಿಖಾ ಅಧಿಕಾರಿಗೆ ಸಹಾಯಕ ತನಿಖಾ ಅಧಿಕಾರಿಯಾಗಿ ಎಸಿಪಿ ಮನೋಜ್ ಕುಮಾರ್ ನಾಯ್ಕ್ ನೇಮಕಗೊಂಡಿದ್ದಾರೆ. ಒರ್ವ ಐಪಿಎಸ್ … Continue reading *ಸೌಜನ್ಯ ಹತ್ಯೆ ಪ್ರಕರಣ: SIT ಸಭೆಯಲ್ಲಿ ಮಹತ್ವದ ನಿರ್ಧಾರ: ತನಿಖಾಧಿಕಾರಿಯಾಗಿ ಹಿರಿಯ ಐಪಿಎಸ್ ಅಧಿಕಾರಿ ನೇಮಕ*