*ಸೌಜನ್ಯ ಪ್ರಕರಣ*: *SITಗೆ ಮುಚ್ಚಿದ ಲಕೋಟೆ ನೀಡಿ ಸ್ಫೋಟಕ ಹೇಳಿಕೆ ನೀಡಿದ ಜಯಂತ್*

ಪ್ರಗತಿವಾಹಿನಿ ಸುದ್ದಿ: ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ಅಧಿಕಾರಿಗಳು ಮರುತನಿಖೆಯನ್ನು ಚುರುಕುಗೊಳಿಸಿದ್ದಾರೆ. ಇದೆ ವೇಳೆ ಸಾಮಾಜಿಕ ಹೋರಾಟಗಾರ ಜಯಂತ್ ಟಿ, ಎಸ್​ಐಟಿ ಕಚೇರಿಗೆ ಭೇಟಿ ನೀಡಿದ್ದು, ಮುಚ್ಚಿದ ಲಕೋಟೆಯೊಂದನ್ನು ನೀಡಿದ್ದಾರೆ. ಎಸ್​ಐಟಿ ಕಚೇರಿಯಲ್ಲಿ ಸುಧೀರ್ ಕುಮಾರ್ ರೆಡ್ಡಿ ಇಲ್ಲದ ಕಾರಣ, ಪೊಲೀಸ್ ಕಮಿಷನರ್ ಕಚೇರಿಗೆ ಬಂದು ಲಕೋಟೆ ನೀಡಿದ್ದಾರೆ. ಆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಮುಚ್ಚಿದ ಲಕೋಟೆಯಲ್ಲಿ ಒಂದಿಷ್ಟು ಜನರ ಹೆಸರನ್ನು ಕೊಟ್ಟಿದ್ದೇನೆ. ಅವರಿಗೆ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಬಗ್ಗೆ … Continue reading *ಸೌಜನ್ಯ ಪ್ರಕರಣ*: *SITಗೆ ಮುಚ್ಚಿದ ಲಕೋಟೆ ನೀಡಿ ಸ್ಫೋಟಕ ಹೇಳಿಕೆ ನೀಡಿದ ಜಯಂತ್*