*ಸೌಜನ್ಯ ಹತ್ಯೆ ಪ್ರಕರಣದ ಮರು ತನಿಖೆ: SIT ತಂಡದಿಂದ ತನ್ನನ್ನು ಕೈಬಿಡುವಂತೆ ಸರ್ಕಾರಕ್ಕೆ ಪತ್ರ ಬರೆದ ASP*

ಪ್ರಗತಿವಾಹಿನಿ ಸುದ್ದಿ: ಸೌಜನ್ಯ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದ ಮರು ತನಿಖೆಗೆ ಸುಪ್ರೀಂಕೋರ್ಟ್ ಆದೇಶ ನೀಡಿರುವ ಬೆನ್ನಲ್ಲೇ ರಚಿಸಲಾದ ವಿಶೇಷ ತನಿಖಾ ತಂಡದಿಂದ (ಎಸ್‌ಐಟಿ) ತನಿಖೆ ಆರಂಭಿಸಿದೆ. ಆದರೆ ಸಹಾಯಕ ಪೊಲೀಸ್ ಅಧೀಕ್ಷಕ (ಎಎಸ್ಪಿ)ಯೊಬ್ಬರು ತಮ್ಮನ್ನು ಕೈಬಿಡುವಂತೆ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಎಸ್ ಐಟಿ ಎ ಎಸ್ ಪಿ ವೆಂಕಟೇಶ್ ಪ್ರಸನ್ನ ಅವರು ಎಸ್ ಐಟಿಯಿಂದ ಹೊರಬರಲು ನಿರ್ಧರಿಸಿದ್ದಾರೆ. ತಮ್ಮನ್ನು ತಂಡದಿಂದ ಕೈಬಿಡುವಂತೆ ಕೋರಿ ಅವರು ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಈ ಹಿಂದೆ ಸುಪ್ರೀಂ ಕೋರ್ಟ್ … Continue reading *ಸೌಜನ್ಯ ಹತ್ಯೆ ಪ್ರಕರಣದ ಮರು ತನಿಖೆ: SIT ತಂಡದಿಂದ ತನ್ನನ್ನು ಕೈಬಿಡುವಂತೆ ಸರ್ಕಾರಕ್ಕೆ ಪತ್ರ ಬರೆದ ASP*