*BREAKING: ಸೌಮ್ಯಾ ರೆಡ್ಡಿ ದಿಢೀರ್ ರಾಜೀನಾಮೆ*

ಪ್ರಗತಿವಾಹಿನಿ ಸುದ್ದಿ: ಮಹತ್ವದ ಬೆಳವಣಿಗೆಯೊಂದರಲ್ಲಿ ಮಹಿಳಾ ಕಾಂಗ್ರೆಸ್ ಘಟಕದ ಅದ್ಯಕ್ಷೆ ಸೌಮ್ಯಾ ರೆಡ್ಡಿ ತಮ್ಮ ಸ್ಥಾನಕ್ಕೆ ದಿಢೀರ್ ರಾಜೀನಾಮೆ ನೀಡಿದ್ದಾರೆ. ಕಳೆದ ಎರಡು ವರ್ಷಗಳಿಂದ ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷರಾಗಿದ್ದ ಸೌಮ್ಯಾ ರೆಡ್ಡಿ ಇಂದು ಏಕಾಏಕಿ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ. ತಮ್ಮ ರಾಜೀನಾಮೆ ಪತ್ರವನ್ನು ಎಐಸಿಸಿ ಅಧ್ಯಕ್ಷರಿಗೆ ರವಾನಿಸಿರುವುದಾಗಿ ತಿಳಿಸಿದ್ದಾರೆ. ಮುಂದಿನ ದಿನಗಳಲ್ಲಿ ನಾನು ಕಾಂಗ್ರೆಸ್ ನ ಸಾಮಾನ್ಯ ಕಾರ್ಯಕರ್ತೆಯಾಗಿ ನನ್ನ ಜವಾಬ್ದಾರಿಗಳನ್ನು ಮುಂದುವರೆಸಿಕೊಂಡು ಹೋಗಲು ಇಚ್ಛಿಸುತ್ತೇನೆ ಎಂದು ತಿಳಿಸಿದ್ದಾರೆ. ಯಾವ ಕಾರಣಕ್ಕೆ ಸೌಮ್ಯಾ ರೆಡ್ಡಿ … Continue reading *BREAKING: ಸೌಮ್ಯಾ ರೆಡ್ಡಿ ದಿಢೀರ್ ರಾಜೀನಾಮೆ*