GIT add 2024-1
Beereshwara 33

*ಸೌಮ್ಯಾ ರೆಡ್ಡಿ ವಿರುದ್ಧ FIR ದಾಖಲು*

Anvekar 3
Cancer Hospital 2

ಪ್ರಗತಿವಾಹಿನಿ ಸುದ್ದಿ: ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯಾ ರೆಡ್ಡಿ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.

Emergency Service

ಚಿಕ್ಕಪೇಟೆ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರ ಸಭೆಯಲ್ಲಿ ‘ನುಡಿದಂತೆ ನಡೆದಿದ್ದೇವೆ. 5 ಗ್ಯಾರಂಟಿ ಕೊಟ್ಟಿದ್ದೇವೆ’ ಎಂಬ ಕರಪತ್ರ ಹಂಚಿಕೆ ಮಾಡಿರುವ ಆರೋಪದಲ್ಲಿ ಸೌಮ್ಯಾ ರೆಡ್ಡಿ ವಿರುದ್ಧ ಕಲಾಸಿಪಾಳ್ಯ ಠಾಣೆಗೆ ಚುನಾವಣಾ ಅಧಿಕಾರಿ ದೂರು ನೀಡಿದ್ದರು.

ಈ ಹಿನ್ನೆಲೆಯಲ್ಲಿ ಜನಪ್ರತಿನಿಧಿ ಕಾಯ್ದೆ 1950, 1951, 1989ರ ಅಡಿಯಲ್ಲಿ ಸೌಮ್ಯಾ ರೆಡ್ಡಿ ಹಾಗೂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಜಶೇಖರ್ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.

Laxmi Tai add
Bottom Add3
Bottom Ad 2