ಪ್ರಗತಿವಾಹಿನಿ ಸುದ್ದಿ: ಟೀಂ ಇಂಡಿಯಾ ಮಾಜಿ ನಾಯಕ ಸೌರವ್ ಗಂಗೂಲಿ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದೆ. ಪಶ್ಚಿಮ ಬಂಗಾಳದ ದುರ್ಗಾಪುರ ಎಕ್ಸ್ ಪ್ರೆಸ್ ವೇನಲ್ಲಿ ಘಟನೆ ನಡೆದಿದೆ. ಸೌರವ್ ಗಂಗೂಲಿ ಬರ್ಧಮಾನ್ ಗೆ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ತೆರಳುತ್ತಿದ್ದರು. ಈ ವೇಳೆ ಕಾರು ಅಪಘಾತ ಸಂಭವಿಸಿದೆ. ಲಾರಿಯೊಂದು ಇದ್ದಕ್ಕಿದ್ದಂತೆ ಗಂಗೂಲಿ ಅವರ ಬೆಂಗಾವಲು ವಾಹನಕ್ಕೆ ಡಿಕ್ಕಿ ಹೊಡೆದಿದೆ. ಈ ವೇಳೆ ಗಂಗೂಲಿ ಅವರ ಕಾರು ಚಾಲಕ ದಿಢೀರ್ ಬ್ರೇಕ್ ಹಾಕಿ ಕಾರು ನಿಲ್ಲಿಸಿದ್ದಾರೆ. ಇದರಿಂದಾಗಿ ಗಂಗೂಲಿ ಅವರ ಕಾರಿನ ಹಿಂದೆ … Continue reading *ಸೌರವ್ ಗಂಗೂಲಿ ಕಾರು ಅಪಘಾತ*
Copy and paste this URL into your WordPress site to embed
Copy and paste this code into your site to embed