*ಬಾರ್ ನಲ್ಲಿ ದುಷ್ಕರ್ಮಿಗಳ ಅಟ್ಟಹಾಸ ಗುಂಡಿನ ದಾಳಿ: 17 ಜನರು ದುರ್ಮರಣ*
ಪ್ರಗತಿವಾಹಿನಿ ಸುದ್ದಿ: ಬಾರ್‌ವೊಂದರಲ್ಲಿ ದುಷ್ಕರ್ಮಿಗಳು ನಡೆಸಿದ ಏಕಾಏಕಿ ಗುಂಡಿನ ದಾಳಿಯಲ್ಲಿ 17 ಜನರು ಸಾವನ್ನಪ್ಪಿದ್ದು, 15 ಜನರು ಗಾಯಗೊಂಡಿರುವ ಘಟನೆ ನಡೆದಿದೆ. ಜೋಹಾನ್ಸ್‌ಬರ್ಗ್‌ನ ನೈಋತ್ಯದಲ್ಲಿರುವ ವೆಡೆಲಾದ ವೆಸ್ಟ್ ರಾಂಡ್ ಪ್ರದೇಶದಲ್ಲಿನ ಬಾರ್ ನಲ್ಲಿ ಈ ಘಟನೆ ನಡೆದಿದೆ. ಘಟನೆಯಲ್ಲಿ 13 ಜನ ಪುರುಷರು ಮತ್ತು ನಾಲ್ವರು ಮಹಿಳೆಯರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ದಾಳಿಯ ಹಿಂದಿನ ನಿಖರ ಕಾರಣ ತಿಳಿದುಬಂದಿಲ್ಲ ಎಂದು ದಕ್ಷಿಣ ಆಫ್ರಿಕಾದ ಪೊಲೀಸ್ ಇಲಾಖೆ ತಿಳಿಸಿದೆ. ಗೌಟೆಂಗ್ ಪ್ರಾಂತ್ಯದಲ್ಲಿ ಶನಿವಾರ ರಾತ್ರಿ 9:30 ರ ಸುಮಾರಿಗೆ ಈ … Continue reading *ಬಾರ್ ನಲ್ಲಿ ದುಷ್ಕರ್ಮಿಗಳ ಅಟ್ಟಹಾಸ ಗುಂಡಿನ ದಾಳಿ: 17 ಜನರು ದುರ್ಮರಣ*
Copy and paste this URL into your WordPress site to embed
Copy and paste this code into your site to embed