*ಕರ್ನಾಟಕ ಬಲಿಷ್ಠವಾದಾಗ, ದಕ್ಷಿಣ ಭಾರತ ಹಾಗೂ ಭಾರತ ಬಲಿಷ್ಠವಾಗುತ್ತದೆ: ಸಿಎಂ ಡಿ.ಕೆ.ಶಿವಕುಮಾರ್*
ಕರ್ನಾಟಕ ಸೇರಿ ದಕ್ಷಿಣ ಭಾರತಕ್ಕೆ ನ್ಯಾಯಯುತ ಅನುದಾನ ನೀಡಿ: 31ನೇ ದಕ್ಷಿಣ ವಲಯ ಮಂಡಳಿ ಸಭೆಯಲ್ಲಿ ಸಿಎಂ ಬೇಡಿಕೆ ಪ್ರಗತಿವಾಹಿನಿ ಸುದ್ದಿ: “ಕರ್ನಾಟಕ ಬಲಿಷ್ಠವಾದಾಗ, ದಕ್ಷಿಣ ಭಾರತ ಮತ್ತಷ್ಟು ಬಲಿಷ್ಠವಾಗುತ್ತದೆ. ದಕ್ಷಿಣ ಭಾರತ ಬಲಿಷ್ಠವಾದಾಗ, ಭಾರತ ಮತ್ತಷ್ಟು ಬಲಿಷ್ಠವಾಗುತ್ತದೆ. ನಾವು ಭಾರತದ ಅಭಿವೃದ್ಧಿಯ ಪಾಲುದಾರರು. ನಮಗೆ ನಮ್ಮ ನಿಧಿಗಳಲ್ಲಿ, ನಮ್ಮ ಧ್ವನಿಯಲ್ಲಿ ನ್ಯಾಯ ಬೇಕು. ನಮಗೆ ನ್ಯಾಯಯುತವಾಗಿ ಅನುದಾನ ನೀಡಿ. ದಕ್ಷಿಣ ಭಾರತಕ್ಕೆ ಸಲ್ಲಬೇಕಾದ ನ್ಯಾಯಯುತ ಪಾಲನ್ನು ನೀಡಿ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು … Continue reading *ಕರ್ನಾಟಕ ಬಲಿಷ್ಠವಾದಾಗ, ದಕ್ಷಿಣ ಭಾರತ ಹಾಗೂ ಭಾರತ ಬಲಿಷ್ಠವಾಗುತ್ತದೆ: ಸಿಎಂ ಡಿ.ಕೆ.ಶಿವಕುಮಾರ್*
Copy and paste this URL into your WordPress site to embed
Copy and paste this code into your site to embed