ಪ್ರಗತಿವಾಹಿನಿ ಸುದ್ದಿ: ಮೇಲ್ದಂಡೆ ಭದ್ರಾ ಯೋಜನೆಗೆ ಕೇಂದ್ರ ಸರ್ಕಾರ ಘೋಷಿಸಿರುವ ₹5,300 ಕೋಟಿ ಅನುದಾನವನ್ನು ಶೀಘ್ರ ಬಿಡುಗಡೆ ಮಾಡುವಂತೆ ಕರ್ನಾಟಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗುರುವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಒತ್ತಾಯಿಸಿದರು. ಇಲ್ಲಿನ 31ನೇ ದಕ್ಷಿಣ ವಲಯ ಮಂಡಳಿ ಸಭೆಯಲ್ಲಿ ವಿಷಯ ಪ್ರಸ್ತಾಪಿಸಿದ ಶಿವಕುಮಾರ್, ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೇಂದ್ರ ಹಣಕಾಸು ಸಚಿವರು ಕೇಂದ್ರ ಬಜೆಟ್‌ನಲ್ಲಿ ₹5,300 ಕೋಟಿ ಅನುದಾನ ಘೋಷಿಸಿದ್ದರು. ಆದರೆ ಸಂಸತ್ತಿನಲ್ಲಿ ಘೋಷಣೆಯಾದರೂ ಈವರೆಗೆ ಹಣ ಬಿಡುಗಡೆಯಾಗಿಲ್ಲ. … Continue reading *ಭದ್ರಾ ಮೇಲ್ಡಂಡೆ ಯೋಜನೆ: ಕೇಂದ್ರದಿಂದ ಘೋಷಣೆಯಾಗಿದ್ದ 5,300 ಕೋಟಿ ರೂ ಬಿಡುಗಡೆ ಮಾಡುವಂತೆ ಸಿಎಂ ಡಿ.ಕೆ.ಶಿವಕುಮಾರ್ ಆಗ್ರಹ*
Copy and paste this URL into your WordPress site to embed
Copy and paste this code into your site to embed