*ಕರ್ನಾಟಕವೇ ಭಾರತಕ್ಕೆ ಮಾಡೆಲ್; ನನ್ನ ತೆರಿಗೆ ನನ್ನ ಹಕ್ಕು ಟ್ವಿಟ್ಟರ್ ಅಭಿಯಾನಕ್ಕೆ ಸಿಎಂ ಬೆಂಬಲ*

ಪ್ರಗತಿವಾಹಿನಿ ಸುದ್ದಿ: ತೆರಿಗೆ ಹಂಚಿಕೆಯಲ್ಲಿ ಕೇಂದ್ರ ಸರ್ಕಾರದಿಂದ ಕರ್ನಾಟಕಕ್ಕೆ ಆಗುತ್ತಿರುವ ಅನ್ಯಾಯ ಖಂಡಿಸಿ ಕನ್ನಡಿಗರು ನಡೆಸುತ್ತಿರುವ ‘ನನ್ನ ತೆರಿಗೆ ನನ್ನ ಹಕ್ಕು’ ಟ್ವಿಟ್ಟರ್ ಅಭಿಯಾನಕ್ಕೆ ನನ್ನ ಪೂರ್ಣ ಬೆಂಬಲವಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಕನ್ನಡಿಗರು ಬೆವರು ಸುರಿಸಿ ಕಟ್ಟುವ ತೆರಿಗೆ ನಮ್ಮವರ ಕಷ್ಟಕಾಲಕ್ಕೆ ಉಪಯೋಗಕ್ಕೆ ಬರದೆ ಉತ್ತರದ ರಾಜ್ಯಗಳ ಪಾಲಾಗುತ್ತಿದೆ.Home add -Advt ದಕ್ಷಿಣ ಭಾರತದ ರಾಜ್ಯಗಳ ತೆರಿಗೆಯ ಋಣದಲ್ಲಿರುವ ಉತ್ತರದ ರಾಜ್ಯಗಳು ಎಂದಿಗೂ ನಮಗೆ ಮಾಡೆಲ್ ಆಗಲಾರವು. ಈ ಹುಸಿ ಕಲ್ಪನೆಯಿಂದ ಎಲ್ಲರೂ ಹೊರಬರಬೇಕು. … Continue reading *ಕರ್ನಾಟಕವೇ ಭಾರತಕ್ಕೆ ಮಾಡೆಲ್; ನನ್ನ ತೆರಿಗೆ ನನ್ನ ಹಕ್ಕು ಟ್ವಿಟ್ಟರ್ ಅಭಿಯಾನಕ್ಕೆ ಸಿಎಂ ಬೆಂಬಲ*