*ಬೆಳಗಾವಿ ಜಿಲ್ಲೆಯ ಶೇ.95 ರಷ್ಟು ಕ್ಷೇತ್ರದಲ್ಲಿ ಬಿತ್ತನೆ: ಜಿಪಂ ಸಿಇಒ ರಾಹುಲ್ ಶಿಂಧೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಜಿಲ್ಲೆಯ ಮುಂಗಾರು ಹಂಗಾಮಿನ 7.52 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ವಿವಿಧ ಕೃಷಿ ಬೆಳೆಗಳ ಬಿತ್ತನೆ ಗುರಿಗೆ 7.16 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆಯಾಗಿದ್ದು, ಈವರೆಗೆ ಶೇ.95 ರಷ್ಟು ಕ್ಷೇತ್ರದಲ್ಲಿ ಬಿತ್ತನೆಯಾಗಿದೆ ಎಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ ತಿಳಿಸಿದರು. ಇಲ್ಲಿನ ಕೃಷಿ ಇಲಾಖೆಯ ಜಂಟಿ ನಿರ್ದೇಶಕರ ಕಾರ್ಯಾಲಯದ ಸಭಾಂಗಣದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ 2026-27ನೇ ಸಾಲಿನ ಅನುಷ್ಟಾನ ಇಲಾಖೆಗಳ ವಿವಿಧ ಯೋಜನೆಗಳ ಜಿಲ್ಲಾಮಟ್ಟದ ಮೇಲ್ವಿಚಾರಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ … Continue reading *ಬೆಳಗಾವಿ ಜಿಲ್ಲೆಯ ಶೇ.95 ರಷ್ಟು ಕ್ಷೇತ್ರದಲ್ಲಿ ಬಿತ್ತನೆ: ಜಿಪಂ ಸಿಇಒ ರಾಹುಲ್ ಶಿಂಧೆ*