Latest

ಎಸ್ಪಿ ಆರೋಗ್ಯ ಸ್ಥಿತಿ ಗಂಭೀರ

ಪ್ರಗತಿವಾಹಿನಿ ಸುದ್ದಿ, ಚೆನ್ನೈ –  ಕೊರೋನಾದಿಂದ ಬಳಲುತ್ತಿರುವ ಖ್ಯಾತ ಗಾಯಕ ಎಸ್.ಪಿ.ಬಾಲಸುಬ್ರಹ್ಮಣ್ಯ ಆರೋಗ್ಯ ಸ್ಥಿತಿ ಗಂಭೀರವಾಗಿದೆ.

ಚೆನ್ನೈ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅವರ ಆರೋಗ್ಯ ನಿನ್ನೆ ರಾತ್ರಿಯಿಂದ ಗಂಭೀರವಾಗಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.

Home add -Advt

ಎಸ್.ಪಿ.ಬಾಲಸುಬ್ರಹ್ಮಣ್ಯ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ಮುಂದುವರಿಸಲಾಗಿದೆ.

ಎಸ್.ಪಿ. ಬಾಲಸುಬ್ರಹ್ಮಣ್ಯಗೂ ಕೊರೋನಾ ಸೋಂಕು

Related Articles

Back to top button