*ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯನ್ನೇ ಮಾರಲು ಯತ್ನ; ಆರೋಪಿಗಳು ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ಬೆಂಗಳೂರು ನಗರದಲ್ಲಿ ಭೂಗಳ್ಳರು ಮಾಡುವ ಅಕ್ರಮಗಳಿಗೆ ಕೊನೇಯೇ ಇಲ್ಲದಾಗಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯನ್ನೇ ಮಾರಲು ಖದೀಮರು ಮುಂದಾಗಿರುವ ಘಟನೆ ಬೆಳಕಿಗೆ ಬಂದಿದೆ.Home add -Advt ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವರಿಷ್ಠಾದಿಕಾರಿ ಕಚೇರಿಯ ನಕಲಿ ದಾಖಲೆ ಸೃಷ್ಟಿಸಿ ಕೆಲ ಭೂಗಳ್ಳರು ಪೊಲೀಸ್ ಕಚೇರಿ ಜಾಗವನ್ನು ಮಾರಾಟ ಮಾಡಲು ಯತ್ನಿಸಿದ್ದಾರೆ. ಹನೀಫ್ ಎಂಬಾತ ಎಸ್ ಪಿ ಕಚೇರಿಯ ಫೋಟೋ, ವಿಡಿಯೋಗಳನ್ನು ತೆಗೆದು ಗ್ರಾಹಕರಿಗೆ ಶೇರ್ ಮಾಡಲು ಯತ್ನಿಸಿದ್ದಾನೆ. ಇದನ್ನು ಗಮನಿಸಿದ ಎಸ್ ಪಿ ಕಚೇರಿಯ … Continue reading *ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯನ್ನೇ ಮಾರಲು ಯತ್ನ; ಆರೋಪಿಗಳು ಅರೆಸ್ಟ್*