*ಎಸ್ ಪಿ ಕಚೇರಿಯ ಮೂರನೇ ಮಹಡಿಯಿಂದ ಜಿಗಿದು ಶಿಕ್ಷಕ ಆತ್ಮಹತ್ಯೆ*
ಪ್ರಗತಿವಾಹಿನಿ ಸುದ್ದಿ: ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯಲ್ಲಿ ಪೋಕ್ಸೋ ಪ್ರಕರಣದ ಆರೋಪಿಯಾಗಿದ್ದ ದೈಹಿಕ ಶಿಕ್ಷಕ ಕಚೇರಿಯ 3ನೇ ಮಹಡಿಯಿಂದ ಕೆಳಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಂಭವಿಸಿದೆ. ಬೆಂಗಳೂರು ದಕ್ಷಿಣ ಜಿಲ್ಲೆಯ ಎಸ್ ಪಿ ಕಚೇರಿಯಲ್ಲಿ ಈ ಘಟನೆ ನಡೆದಿದೆ. ವಿಜಯನಗರ ಮೂಲದ ಶಶಿಧರ್ (49) ಮೃತ ದೈಹಿಕ ಶಿಕ್ಷಕ. ಶಶಿಧರ್ ಕಳೆದ 15 ವರ್ಷಗಳಿಂದ ಚನ್ನಪಟ್ಟಣ ತಾಲೂಕಿನ ಅನುದಾನಿತ ಪ್ರೌಢಶಾಲೆಯೊಂದರಲ್ಲಿ ದೈಹಿಕ ಶಿಕ್ಷಕನಾಗಿ ಕಾರ್ಯನಿರ್ವಹಿಸುತ್ತಿದ್ದರು.Home add -Advt ಶಶಿಧರ್ ವಿರುದ್ಧ ಶಾಲೆಯ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ … Continue reading *ಎಸ್ ಪಿ ಕಚೇರಿಯ ಮೂರನೇ ಮಹಡಿಯಿಂದ ಜಿಗಿದು ಶಿಕ್ಷಕ ಆತ್ಮಹತ್ಯೆ*
Copy and paste this URL into your WordPress site to embed
Copy and paste this code into your site to embed