*ಹಾಸನ ಪಬ್ ಮೇಲೆ ಎಸ್ಪಿ ದಾಳಿ*: *ಅಪ್ರಾಪ್ತರಿಗೆ ಮದ್ಯ ಪೂರೈಕೆ, ಮಾಲೀಕರ ವಿರುದ್ಧ ಕ್ರಮಕ್ಕೆ ಸೂಚನೆ*

ಪ್ರಗತಿವಾಹಿನಿ ಸುದ್ದಿ: ಪಬ್‌ಗಳಲ್ಲಿ ನಿಯಮ ಉಲ್ಲಂಘನೆ ನಡೆಯುತ್ತಿದೆಯೇ? ಅಪ್ರಾಪ್ತರಿಗೆ ಮದ್ಯ ಪೂರೈಸಲಾಗುತ್ತಿದೆಯೇ? ಇಂತಹ ಅಕ್ರಮಗಳ ವಿರುದ್ಧ ಹಾಸನದಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶುಭನ್ವಿತಾ ನಿನ್ನೆ ರಾತ್ರಿ ನಗರದ ಪ್ರತಿಷ್ಠಿತ ಪಬ್‌ಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಅಪ್ರಾಪ್ತರಿಗೆ ಪ್ರವೇಶ ನೀಡಿರುವುದರ ಜೊತೆಗೆ ಮದ್ಯ ಪೂರೈಸಿರುವುದೂ ಪತ್ತೆಯಾಗಿದೆ. ಎಎಸ್‌ಪಿ ಮತ್ತು ಡಿವೈಎಸ್‌ಪಿ ನೇತೃತ್ವದಲ್ಲಿ ನಡೆದ ತಪಾಸಣೆ ವೇಳೆ ಪಬ್‌ನ ಪರವಾನಗಿ ಹಾಗೂ ಇತರ ಅಗತ್ಯ ದಾಖಲೆಗಳನ್ನು ತೋರಿಸುವಂತೆ ಮ್ಯಾನೇಜರ್‌ಗೆ ಸೂಚಿಸಲಾಯಿತು. … Continue reading *ಹಾಸನ ಪಬ್ ಮೇಲೆ ಎಸ್ಪಿ ದಾಳಿ*: *ಅಪ್ರಾಪ್ತರಿಗೆ ಮದ್ಯ ಪೂರೈಕೆ, ಮಾಲೀಕರ ವಿರುದ್ಧ ಕ್ರಮಕ್ಕೆ ಸೂಚನೆ*