ಪ್ರಗತಿವಾಹಿನಿ ಸುದ್ದಿ: ಮೈಸೂರು ರಸ್ತೆಯ ಜವಳಿ ವಿನ್ಯಾಸ ಮುದ್ರಣ ಕಾರ್ಖಾನೆಯಲ್ಲಿ ಇತ್ತೀಚೆಗೆ ಸಂಭವಿಸಿದ್ದ ಭಾರಿ ಕೈಗಾರಿಕಾ ಅಗ್ನಿ ಅವಘಡದಲ್ಲಿ ತೀವ್ರ ಸುಟ್ಟಗಾಯಗಳಿಂದ ಗಂಭೀರ ಸ್ಥಿತಿಗೆ ತಲುಪಿದ್ದ ಐವರು ಕಾರ್ಮಿಕರಿಗೆ ಸ್ಪರ್ಶ್ ಆಸ್ಪತ್ರೆಯಲ್ಲಿ ಸಕಾಲಿಕ ಚಿಕಿತ್ಸೆ ನೀಡುವ ಮೂಲಕ ಪ್ರಾಣಾಪಾಯದಿಂದ ರಕ್ಷಿಸಲಾಗಿದೆ. ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಪ್ಲಾಸ್ಟಿಕ್ ಸರ್ಜರಿ ವಿಭಾಗದ ಹಿರಿಯ ಸಮಾಲೋಚಕರಾದ ಡಾ ಗುಣಶೇಖರ್ ವುಪ್ಪಲಪತಿ, ಬೆಂಕಿ ಅವಘಡದಿಂದ ಮುಖ, ಕೈಗಳು ಮತ್ತು ಬೆನ್ನಿನ ಮೇಲೆ ಸುಟ್ಟಗಾಯಗಳಾಗಿದ್ದವು. ಒಬ್ಬ ಗಾಯಾಳು ಉಸಿರಾಟದ ಕೊಳವೆಯಲ್ಲಿ (ಶ್ವಾಸನಾಳ) ಹೊಗೆ … Continue reading *ಮುದ್ರಣ ಕಾರ್ಖಾನೆಯಲ್ಲಿ ಅಗ್ನಿ ಅವಘಡ: ಸುಟ್ಟಗಾಯಗಳಿಂದ ಗಂಭೀರ ಸ್ಥಿತಿಗೆ ತಲುಪಿದ್ದ ಐವರಿಗೆ ಸ್ಪರ್ಶ್ ಆಸ್ಪತ್ರೆಯಲ್ಲಿ ಸಕಾಲಿಕ ಚಿಕಿತ್ಸೆ*
Copy and paste this URL into your WordPress site to embed
Copy and paste this code into your site to embed