*ಪೊಲೀಸ್ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ*

ಪ್ರಗತಿವಾಹಿನಿ ಸುದ್ದಿ: ಪ್ರತೀ SP-DCP-IG ಗಳು ಪೊಲೀಸ್ ಮ್ಯಾನ್ಯುಯಲ್ ತಮ್ಮ ವ್ಯಾಪ್ತಿಯ ಪ್ರಕಾರ ಪ್ರತಿ ಠಾಣೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುವುದು ಕಡ್ಡಾಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟ ಸೂಚನೆ ನೀಡಿದರು. ರಾಜ್ಯ ಪೊಲೀಸ್ ಮಹಾ ನಿರ್ದೇಶಕರ ಕಚೇರಿಯಲ್ಲಿ 2024ರ ಹಿರಿಯ ಪೊಲೀಸ್ ಅಧಿಕಾರಿಗಳ ಸಮಾವೇಷವನ್ನು ಉದ್ಘಾಟಿಸಿ, ನೂತನ ತಂತ್ರಾಂಶಗಳನ್ನು ಬಿಡುಗಡೆಗೊಳಿಸಿ ಮಾತನಾಡಿದರು. ನಿಮ್ಮ ವ್ಯಾಪ್ತಿಯಲ್ಲಿ ಕ್ಲಬ್ ಗಳು, ಇಸ್ಪೀಟ್, ಬೆಟ್ಟಿಂಗ್, ಡ್ರಗ್ಸ್ ಗಳನ್ನು ನಿಲ್ಲಿಸದಿದ್ದರೆ SP ಮತ್ತು‌ IG ಮಟ್ಟದ ಅಧಿಕಾರಿಗಳನ್ನೂ ನೇರ ಹೊಣೆ … Continue reading *ಪೊಲೀಸ್ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ*