*ಪೊಲೀಸ್ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ*
ಪ್ರಗತಿವಾಹಿನಿ ಸುದ್ದಿ: ಪ್ರತೀ SP-DCP-IG ಗಳು ಪೊಲೀಸ್ ಮ್ಯಾನ್ಯುಯಲ್ ತಮ್ಮ ವ್ಯಾಪ್ತಿಯ ಪ್ರಕಾರ ಪ್ರತಿ ಠಾಣೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುವುದು ಕಡ್ಡಾಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟ ಸೂಚನೆ ನೀಡಿದರು.Home add -Advt ರಾಜ್ಯ ಪೊಲೀಸ್ ಮಹಾ ನಿರ್ದೇಶಕರ ಕಚೇರಿಯಲ್ಲಿ 2024ರ ಹಿರಿಯ ಪೊಲೀಸ್ ಅಧಿಕಾರಿಗಳ ಸಮಾವೇಷವನ್ನು ಉದ್ಘಾಟಿಸಿ, ನೂತನ ತಂತ್ರಾಂಶಗಳನ್ನು ಬಿಡುಗಡೆಗೊಳಿಸಿ ಮಾತನಾಡಿದರು. ನಿಮ್ಮ ವ್ಯಾಪ್ತಿಯಲ್ಲಿ ಕ್ಲಬ್ ಗಳು, ಇಸ್ಪೀಟ್, ಬೆಟ್ಟಿಂಗ್, ಡ್ರಗ್ಸ್ ಗಳನ್ನು ನಿಲ್ಲಿಸದಿದ್ದರೆ SP ಮತ್ತು IG ಮಟ್ಟದ ಅಧಿಕಾರಿಗಳನ್ನೂ … Continue reading *ಪೊಲೀಸ್ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ*
Copy and paste this URL into your WordPress site to embed
Copy and paste this code into your site to embed